





Hassan, Apr. 14: Rashtrotthana Vidya Kendra – Hassan celebrated the birth anniversary of ‘Architect of the Constitution of India’ Dr. B. R Ambedkar. Kannada teacher Sri Ramu gave the message that Dr. B. R Ambedkar had given ‘Education is Power’. His ideal was that there should be equality, justice and freedom in the society. He said that all of us should adopt these values in our lives.
ಹಾಸನ, ಏ. 14: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಹಾಸನದಲ್ಲಿ ‘ಭಾರತದ ಸಂವಿಧಾನ ಶಿಲ್ಪಿ’ ಡಾ. ಬಿ. ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು. ಕನ್ನಡ ಶಿಕ್ಷಕರಾದ ಶ್ರೀ ರಾಮು ಅವರು ಡಾ. ಬಿ. ಆರ್ ಅಂಬೇಡ್ಕರ್ ರವರು ‘ಶಿಕ್ಷಣವೇ ಶಕ್ತಿ’ ಎಂಬ ಸಂದೇಶವನ್ನು ನೀಡಿದರು. ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಇರಬೇಕು ಎಂಬುದು ಅವರ ಆದರ್ಶವಾಗಿತ್ತು. ನಾವೆಲ್ಲರೂ ಈ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.